Category

Govt office

1 stories in this desk.

image-not-found

Govt office

Govt office

ತೆರಿಗೆ ವಸೂಲಾತಿ ಅಭಿನಂದನಾ ಸಮಾರಂಭಕ್ಕೆ ಗ್ರಾಮ ಪಂಚಾಯತ್ ಕಚೇರಿಗಳೇ ಬಂದ್!

image-not-found
Govt office 9 April 2026

ತೆರಿಗೆ ವಸೂಲಾತಿ ಅಭಿನಂದನಾ ಸಮಾರಂಭಕ್ಕೆ ಗ್ರಾಮ ಪಂಚಾಯತ್ ಕಚೇರಿಗಳೇ ಬಂದ್!

ಹಳಿಯಾಳ: ಜಿಲ್ಲಾ ಪಂಚಾಯತ್ ಉತ್ತರ ಕನ್ನಡ ಮತ್ತು ತಾಲ್ಲೂಕು ಪಂಚಾಯತ್ ಹಳಿಯಾಳ ವತಿಯಿಂದ 2025-26ನೇ ಸಾಲಿನ ತೆರಿಗೆ ವಸೂಲಾತಿ ಸಾಧನೆಗೆ ಸಂಬಂಧಿಸಿದ ಅಭಿನಂದನಾ ಕಾರ್ಯಕ್ರಮ ಹಳಿಯಾಳ ಪಟ್ಟಣದ ಪುರಭವನದಲ್ಲಿ ಆಯೋಜನೆಯಾಗಿದ್ದ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧ ಗ್ರಾಮ ಪಂಚಾಯತ್‌ಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ ಪರಿಣಾಮ ಹಲವೆಡೆ ಪಂಚಾಯತ್ ಕಚೇರಿಗಳು ದಿನಪೂರ್ತಿ ಬಂದ್ ಆಗಿ ಸಾರ್ವಜನಿಕ ಸೇವೆಗಳು ಅಸ್ತವ್ಯಸ್ತಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.